ಮೈಸೂರು: ನಕಲಿ ಬಿಪಿಎಲ್ ಕಾರ್ಡ್ ಹೊಂದಿದ್ದ 176 ಸರ್ಕಾರಿ ನೌಕರರಿಂದ 15 ಲಕ್ಷ ದಂಡ ವಸೂಲಿ

ಮೈಸೂರಿನಲ್ಲಿ ನಕಲಿ ಬಿಪಿಎಲ್ ಕಾರ್ಡ್ ಫಲಾನುಭವಿಗಳ ವಿರುದ್ಧ ಸಮರ ಸಾರಲಾಗಿದೆ. ಅಲ್ಲಿನ ಆಹಾರ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಎಲ್ಲಾ ಬಿಪಿಎಲ್ ಕಾರ್ಡುಗಾರರನ್ನು ಜಾಲಾಡುತ್ತಿದೆ. ಕೆ.ಆರ್. ನಗರ ಹಾಗೂ ಸಾಲಿಗ್ರಾಮ ತಾಲೂಕುಗಳಲ್ಲಿ ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗಿದೆ. ಅದರಲ್ಲಿ 176 ಸರ್ಕಾರಿ ಉದ್ಯೋಿಗಳು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿರುವುದು ಪತ್ತೆಯಾಗಿದ್ದು, ಆ ಕಾರ್ಡ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲದೆ, ಅವರಿಂದ ಒಟ್ಟು 15.40 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/X9kcL1w

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...