ಕಲ್ಯಾಣ ಕರ್ನಾಟಕದಲ್ಲಿ 19 ಸಾವಿರ ಶಿಕ್ಷಕರ ಹುದ್ದೆ ಖಾಲಿ, ಮಕ್ಕಳಿಗೆ ಭಾರವಾದ ಕಲಿಕೆ

ಎಲ್ಲಾ ರೀತಿಯ ಅಭಿವೃದ್ಧಿಯಲ್ಲೂ ಹಿಂದುಳಿದ ಕಲ್ಯಾಣ ಕರ್ನಾಟಕದ ಶಿಕ್ಷಣದ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ 19 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಸರಕಾರಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಬೋಧಕರಿಲ್ಲದೆ, ಮಕ್ಕಳ ವಿದ್ಯಾಭ್ಯಾಸವೂ ಕುಂಠಿತಗೊಂಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/koKxc6S

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...