ಉಡುಪಿ, ಮಂಗಳೂರು ಯಾವಾಗಲೂ ಪ್ರಥಮ, ದ್ವಿತೀಯ ಸ್ಥಾನದಲ್ಲೇ ಇರುತ್ತಿತ್ತು; ಈಗೇಕೆ ಹೀಗೆ?: ಅಧಿಕಾರಿಗಳಿಗೆ ಸಿಎಂ ತರಾಟೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಾಧನೆ ಕುಂಠಿತಗೊಂಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅತ್ಯಂತ ಹಿಂದುಳಿದ ಚಿತ್ರದುರ್ಗ ಜಿಲ್ಲೆ ಪ್ರಗತಿ ಸಾಧಿಸುತ್ತಿರುವ ಹೊತ್ತಲ್ಲಿ ದಕ್ಷಿಣ ಕನ್ನಡ ಹಿಂದುಳಿಯಲು ಕಾರಣವೇನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೈಕ್ಷಣಿಕವಾಗಿ ಮುಂದಿದ್ದ ಅವಳಿ ಜಿಲ್ಲೆಗಳು ಬಿಜೆಪಿ ಸರಕಾರದ ಅವಧಿಯಲ್ಲಿ ಹಿನ್ನೆಡೆ ಕಂಡಿದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/keC18u3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...