ರಾಜ್ಯದಲ್ಲಿ ದೊಡ್ಡದಾಗಿ ಸದ್ದು ಮಾಡಿದ್ದ ಪಿಎಸ್ ಐ ನೇಮಕಾತಿ ಬಿಕ್ಕಟ್ಟು ಸದ್ಯಕ್ಕೆ ಪರಿಹಾರವಾಗುವ ಸಾಧ್ಯತೆಗಳು ಕಾಣಿಸುತ್ತಿಲ್ಲವಾದ್ದರಿಂದ ಸರ್ಕಾರ ಇದೀಗ ಎಎಸ್ ಐಗಳ ಭಡ್ತಿಗೆ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 1000 ಪಿಎಸ್ ಐಗಳ ಹುದ್ದೆಗಳು ಖಾಲಿ ಇದ್ದುಈಗ ಸೇವೆಯಲ್ಲಿರುವ 700 ಎಎಸ್ಐಗಳಿಗೆ ಭಡ್ತಿ ನೀಡುವ ಮೂಲಕ ಈ ಕೊರತೆಯನ್ನು ನೀಗಲು ಕ್ರಮ ಕೈಗೊಂಡಿದೆ. ತೆರವಾಗುವ ಎಎಸ್‌ಐ ಹುದ್ದೆಗಳಿಗೆ ಹೆಡ್ ಕಾನ್ಸ್‌ಟೆಬಲ್‌ಗಳು ನೇಮಕಗೊಳ್ಳಲಿದ್ದು, ಕಾನ್ಸ್‌ಟೆಬಲ್‌ಗಳಿಗೆ ಹೆಡ್ ಕಾನ್ಸ್‌ಟೆಬಲ್ (ಎಚ್‌ಸಿ) ಹುದ್ದೆಗಳಿಗೆ ಬಡ್ತಿ ಸಿಗಲಿದ್ದು ನೂರಾರು ಪೊಲೀಸ್ ಸಿಬ್ಬಂದಿಗಿದು ವರವಾಗಿ ಪರಿಣಮಿಸಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/PlcUd4w
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...