ಆಸ್ತಿ ವಿವರ ಮರೆ ಮಾಚುವುದೂ ಭ್ರಷ್ಟಾಚಾರ : ಕರ್ನಾಟಕ ಹೈಕೋರ್ಟ್

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸಬೇಕು. ಇಲ್ಲದಿದ್ದರೆ ಅದೂ ಕೂಡಾ ಭ್ರಷ್ಟಾಚಾರವಾಗಲಿದೆ. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯಿದೆ- 1993ರ ಅನ್ವಯ ಅಭ್ಯರ್ಥಿ ಆಸ್ತಿ ವಿವರ ಸಲ್ಲಿಸದೇ ಇರುವುದು ಸೆಕ್ಷನ್‌ 9(1)(ಬಿ) ಪ್ರಕಾರ ಅನರ್ಹತೆಗೆ ದಾರಿ ಮಾಡಿ­ಕೊಡಲಿದೆ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/e0EQnNk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...