BBMP Office Fire Accident: ಬಿಬಿಎಂಪಿ ಕಚೇರಿಯಲ್ಲಿ ಓವನ್ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರ ಮುಖಕ್ಕೆ ಗಂಭೀರ ಹಾನಿಯಾಗಿದೆ. ಗಾಯಾಳುಗಳ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಚಾರಿಸಿದರು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/sMP5QLY