ರೇಷನ್‌ ಕಾರ್ಡ್‌ ವಿತರಣೆಗೆ ತಾಲೂಕುಗಳಲ್ಲಿ ಪ್ರತ್ಯೇಕ ಕಚೇರಿ; ತಹಸೀಲ್ದಾರ್‌ಗೆ ಕೊಟ್ಟಿದ್ದ ಅಧಿಕಾರ ವಾಪಸ್‌ - ಮುನಿಯಪ್ಪ

Separate Office For Ration Cards Distribution : ಸದ್ಯ ತಹಸೀಲ್ದಾರ್‌ ಮತ್ತು ಉಪ ತಹಸೀಲ್ದಾರ್‌ ಅವರಿಗೆ ನೀಡಲಾಗಿದ್ದ ರೇಷನ್‌ ಕಾರ್ಡ್‌ ವಿತರಣೆ ಅಧಿಕಾರವನ್ನು ಹಿಂಪಡೆಯಲಾಗಿದೆ. ಪ್ರತ್ಯೇಕ ಕಚೇರಿಯನ್ನು ತಾಲೂಕು ಮಟ್ಟದಲ್ಲಿ ತೆರೆಯಲು ನಿರ್ಧರಿಸಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Iyde2HT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...