ಸರಕಾರಿ ಶಾಲೆ ವಿದ್ಯಾರ್ಥಿಗಳ ಆಧಾರ್‌ ತಿದ್ದುಪಡಿಗೆ 'ಗ್ಯಾರಂಟಿ' ಸಮಸ್ಯೆ

ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಜನ ಮುಗಿಬೀಳುತ್ತಿದ್ದು ಆಧಾರ್ ತಿದ್ದುಪಡಿ, ಮೊಬೈಲ್ ಸಂಖ್ಯೆ ಜೋಡಣೆ ಸೇರಿದಂತೆ ಸಾಕಷ್ಟು ಕೆಲಸಗಳಿಗೆ ಸೈಬರ್‌ನತ್ತ ಜನ ಬರುತ್ತಿದ್ದಾರೆ. ಸರ್ವರ್ ಸಮಸ್ಯೆ ಎಲ್ಲೆಡೆ ಸಾಮಾನ್ಯವಾಗಿ ಕೇಳಿ ಬರುತ್ತಿದೆ. ಇದು ಜನಸಾಮಾನ್ಯರ ಸಮಸ್ಯೆಯಾದರೆ, ಇನ್ನೊಂದೆಡೆ ಮುಖ್ಯಶಿಕ್ಷಕರಿಗೆ ವಿದ್ಯಾರ್ಥಿಗಳ ಆಧಾರ್‌ ಜೋಡಣೆ ಹಾಗೂ ತಿದ್ದುಪಡಿ ಕೂಡ ಮಾಡಬೇಕಾಗಿದೆ. ಇದಕ್ಕೂ ಅಡ್ಡಿ ಎದುರಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/vQYNq75

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...