ಕೋಲಾರ-ಬೇತಮಂಗಲದ ಹೆದ್ದಾರಿಯಲ್ಲಿ ರಸ್ತೆಗಿಂತ ಗುಂಡಿಗಳೇ ಜಾಸ್ತಿ

Road Potholes in Andra Karnataka-Highway: ಆಂಧ್ರಪ್ರದೇಶವನ್ನು ಸಂಪರ್ಕಿಸುವ ಕೋಲಾರದಿಂದ 29 ಕಿಮೀ ದೂರದಲ್ಲಿ ಬೇತಮಂಗಲವಿದ್ದು, ಈ ಹೆದ್ದಾರಿಯಲ್ಲಿ ಸಾವಿರಾರರು ವಾಹನಗಳು ಪ್ರತಿನಿತ್ಯ ಓಡಾಡುತ್ತವೆ. ಆದರೆ ಅನೇಕ ಕಡೆಗಳಲ್ಲಿ ಹಳ್ಳಗಳು ಬಿದ್ದಿದ್ದು, ವಾಹನ ಸವಾರರು ನಿತ್ಯ ಪರದಾಡುತ್ತಿದ್ದಾರೆ. ಈ ರಸ್ತೆಯ ಅಭಿವೃದ್ಧಿಗೆ ಇಲ್ಲಿನ ಆಡಳಿತ ವರ್ಗ ಸಂಫೂರ್ಣ ನಿರ್ಲಕ್ಷ್ಯ ವಹಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/CrfpDh7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...