ಭ್ರಷ್ಟಾಚಾರವನ್ನು ಎಳ್ಳಷ್ಟು ಸಹಿಸಿಲ್ಲ, ಎಂಥಾ ಪ್ರಭಾವಿ ನಾಯಕರಾದರೂ ​ನಿರ್ದಾಕ್ಷಿಣ್ಯವಾಗಿ ವಜಾ- ರಾಹುಲ್‌ ಗಾಂಧಿ ವಾರ್ನಿಂಗ್‌

Rahul Gandhi Strict Instructed to Ministers On Corruption : ದೆಹಲಿಯಲ್ಲಿ ನಡೆದ ಹೈಕಮಾಂಡ್‌ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪಗಳು ಚರ್ಚೆಗೆ ಬಂದಿವೆ. ಈ ವಿಚಾರದಲ್ಲಿ ಸಚಿವರುಗಳನ್ನು ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡು ಎಂಥಾ ಪ್ರಭಾವಿ ಇದ್ದರು ಆರೋಪ ಕೇಳಿಬಂದರೆ ವಜಾ ಮಾಡಲು ಖಡಕ್‌ ಸೂಚನೆ ನೀಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/bHZkfSs

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...