ಹಾಲಿನ ಪುಡಿ ದರ ಹೆಚ್ಚಳ ಸಾಧ್ಯತೆ: ಕ್ಷೀರಭಾಗ್ಯಕ್ಕೂ ತಟ್ಟಲಿದೆಯೇ ಬಿಸಿ?

ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗುರುವಾರ ಸಿಎಂ‌ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಯಿತು. ಇದರಂತೆ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಆಗಲಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/pOCabji

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...