ಕೋಲಾರ ಜಿಲ್ಲೆಯಲ್ಲಿ 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಲಕ್ಷ ಬೆಳೆಗಾರರು ಮಾವು ಬೆಳೆಯುತ್ತಾರೆ. ಅದರಲ್ಲೂ ಶೇ . 70 ರಷ್ಟು ಮಾವು ಬೆಳೆ ಇರುವುದು ಮಾವಿನ ನಗರಿ ಶ್ರೀನಿವಾಸಪುರದಲ್ಲಿ. ಆದರೂ ಬೆಳೆವಿಮೆಗೆ ನೋಂದಾಯಿಸಲು ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಲೇ ಇದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/I2dZevB