ಕೊನೆಗೂ ಕೈ ಹಿಡಿದ ಆಯನೂರು, ನೈಋುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ

ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವ ಬಂದಾಗಿನಿಂದ ನಡೆದ 7 ಚುನಾವಣೆಗಳಲ್ಲೂ ಕಾಂಗ್ರೆಸ್‌ಗೆ ಜಯಗಳಿಸಲು ಸಾಧ್ಯವಾಗಿಲ್ಲ. ಸದ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯವಿದ್ದರೂ ಪರಿಷತ್‌ ನಲ್ಲಿ ಬಿಜೆಪಿಯದ್ದೇ ಮೇಲುಗೈ. ಹೀಗಾಗಿ ಪರಿಷತ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ 2024 ರ ಜೂನ್ ನಲ್ಲಿ ನಡೆಯಲಿರುವ 17 ಸ್ಥಾನಗಳ ಚುನಾವಣೆಯ ಒತ್ತಡ ಕಾಂಗ್ರೆಸ್‌ನಲ್ಲಿದ್ದು ವಲಸಿಗರನ್ನು ಮತ್ತೆ ತನ್ನತ್ತ ಸೆಳೆಯುತ್ತಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/P0RcfCg

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...