ರಾಜ್ಯದಲ್ಲಿ ಆನ್ ಲೈನ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರಿನ ತರಕಾರಿ ವ್ಯಾಪಾರಿಯೊಬ್ಬನಿಗೆ ಸೈಬರ್ ಕಳ್ಳರು ಮಕ್ಮಲ್ ಟೋಪಿ ಹಾಕಿದ್ದಾರೆ. ವರಮಹಾಲಕ್ಷ್ಮೀ ಹಬ್ಬದಂದು ಪತ್ನಿಗಾಗಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದ ವ್ಯಾಪಾರಿಗೆ 1 ಲಕ್ಷ ರೂಪಾಯಿ ಪಂಗನಾಮ ಬಿದ್ದಿದೆ. ಜೊತೆಗೆ ಸೀರೆ ಎಂದು ಪಾರ್ಸಲ್ ಬಿಚ್ಚಿ ನೋಡಿದಾಗ ಅದರಲ್ಲಿ ಇದ್ದುದು ಹಳೇ ಪ್ಯಾಂಟು! ಮನನೊಂದ ತರಕಾರಿ ವ್ಯಾಪಾರಿ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ತನಿಖೆ ನಡೆಯುತ್ತಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/VDXCrOY
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಬಾರಿಗೆ ಗೋಲ್ಡನ್ ಡಕ್ಗೆ ಬಲಿಯಾಗಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧ ನಡೆಯುತ್ತಿರುವ...
-
ಬೆಂಗಳೂರು: ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ನಗರದ ಸಾಧಿಕ್ ಪಾಳ್ಯದಲ್ಲಿ ಹಲ್ಲೆಗೆ ಯತ್ನಿಸಿರುವ ಘಟನೆಗೆ ಆರೋಗ್ಯ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದು, ಹಲ್ಲೆಗೆ ಯತ್ನ...
-
ಚೀನಾದ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 1 ಲಕ್ಷದ 84 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ 21,000ಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರು...
-
ಕನ್ನಡದ ಶ್ರೇಷ್ಟ ಸಂಗೀತ ನಿರ್ದೇಶಕ ಜೋಡಿ ರಾಜನ್-ನಾಗೇಂದ್ರ ಅವರಿಗೆ ಈವರೆಗೂ ರಾಜ್ಯೋತ್ಸವ ಪ್ರಶಸ್ತಿ ನೀಡದಿರುವುದಕ್ಕೆ ಸ್ಯಾಂಡಲ್ವುಡ್ ದಿಗ್ಭ್ರಮೆ ವ್ಯಕ್ತಪಡಿಸಿದೆ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...