ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸ್ಕೈವಾಕ್ ನಿರ್ಮಾಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪಾದಚಾರಿಗಳಿಗೆ ರಸ್ತೆ ದಾಟಲು ಅನುಕೂಲವಾಗುವಂತೆ ಸ್ಕೈ ವಾಕ್‌ಗಳು ನಿರ್ಮಾಣವಾಗಲಿದೆ. 118 ಕಿ.ಮೀ ಉದ್ದದ ಎಕ್ಸ್‌ಪ್ರೆಸ್‌ ವೇಯಲ್ಲಿನ ಒಟ್ಟು 24 ಕಡೆ ಈ ಸ್ಕೈವಾಕ್‌ ನಿರ್ಮಾಣವಾಗಲಿದೆ. ಹೆದ್ದಾರಿ ಪ್ರಾಧಿಕಾರವು ಫುಟ್‌ಆನ್‌ ಬ್ರಿಡ್ಜ್‌ಗಳ ಮಾದರಿ ನೀಲನಕ್ಷೆ ಹಾಗೂ ಕಾಮಗಾರಿಯ ಡಿಪಿಆರ್‌ ಸಿದ್ಧಪಡಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/HG3m9tR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...