ಕೆಎಲ್ ರಾಹುಲ್‌ಗಾಗಿ 11ರ ಬಳಗ ತೊರೆಯಬೇಕಾದ ಆಟಗಾರನ ಹೆಸರಿಸಿದ ಸುನೀಲ್ ಗವಾಸ್ಕರ್!

Sunil Gavaskar on Shreyas Iyer: ಏಷ್ಯಾನ್ ಕ್ರಿಕೆಟ್ ಕೌನ್ಸಿಲ್‌ (ಎ‌ಸಿಸಿ) ಆಯೋಜನೆಯ ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಯ ಆರಂಭಿಕ 2 ಪಂದ್ಯಗಳಿಂದ ಫಿಟ್ನೆಸ್ ಸಮಸ್ಯೆ ಹೊಂದಿದ್ದ ಕನ್ನಡಿಗ ಕೆಎಲ್ ರಾಹುಲ್, ಸೂಪರ್ 4 ಪಂದ್ಯಗಳಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಶಾನ್ ಕಿಶನ್ ಸ್ಥಾನ ಕಳೆದುಕೊಳ್ಳುವ ಅಪಾಯವಿದೆ. ಆದರೆ ಮಾಜಿ ನಾಯಕ ಸುನೀಲ್ ಗವಾಸ್ಕರ್, ಪಾಕ್ ವಿರುದ್ಧದ ಪಂದ್ಯದಲ್ಲಿ 82 ರನ್ ಗಳಿಸಿರುವ ಯುವ ವಿಕೆಟ್ ಕೀಪರ್ ಬದಲಿಗೆ ಶ್ರೇಯಸ್ ಅಯ್ಯರ್ ಅವರು ರಾಹುಲ್ ಗೆ ಸ್ಥಾನ ಕಲ್ಪಿಸಿ ಕೊಡಬೇಕೆಂಬ ಸಲಹೆ ನೀಡಿದ್ದಾರೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/YuZBtol

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...