Fake Facebook Account Name Of Governor : ಸೈಬರ್ ವಂಚಕರು ಪ್ರಭಾವಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಖಾತೆ ತೆರದು ಜನರನ್ನು ವಂಚನೆ ಮಾಡುವುದು ಮುಂದುವರೆದಿದೆ. ಸದ್ಯ ರಾಜ್ಯ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಖಾತೆ ತೆರದಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/aQtFcO7