DGP Hemant Kumar Lohia: ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ವಿಭಾಗದ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಅವರ ನಿವಾಸದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಅವರ ಮನೆ ಸಹಾಯಕನೇ ಈ ಕೃತ್ಯ ಎಸಗಿರುವ ಶಂಕೆ ಇದ್ದು, ಪಿಎಎಫ್ಎಫ್ ಸಂಘಟನೆ ಹೊಣೆ ಹೊತ್ತುಕೊಂಡಿದೆ.
from India & World News in Kannada | VK Polls https://ift.tt/PsTorDI
Mangaluru Dasara | ಪುತ್ತೂರಿನಲ್ಲಿ ನವರಾತ್ರಿ ವೈಭವದ ಉತ್ತುಂಗ: ಇಂದು ಮಹಾನವಮಿ, ನಾಳೆ ವಿಜಯದಶಮಿ ಸಂಭ್ರಮ
ಆದಿಶಕ್ತಿಯ 9 ರೂಪಗಳಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಕಾಳರಾತ್ರಿ, ಮಹಾಗೌರಿಯವರ ಆರಾಧನೆ ಈಗಾಗಲೇ 8 ರಾತ್ರಿಗಳಲ್ಲಿ ನಡೆದಿದೆ. 9ನೇ ರಾತ್ರಿಯಾದ ಮಂಗಳವಾರ 9ನೇ ರೂಪವಾದ ಸಿದ್ಧಿಧಾತ್ರಿಯ ಉಪಾಸನೆ ನಡೆಯಲಿದೆ. ಇದರೊಂದಿಗೆ ಮಂಗಳವಾರ ರಾತ್ರಿ ಮಹಾನವಮಿ ಪೂಜೆ ನಡೆದು ಗದ್ದಿಗೆ ಇಳಿಯುವ ವಿಧಿ ನಡೆಯಲಿದೆ. ವಿಶೇಷವಾಗಿ ದಸರಾ ಉತ್ಸವದ ಕ್ಷೇತ್ರಗಳಲ್ಲಿ ಬುಧವಾರ ವಿಜಯ ದಶಮಿಯ ದಿನ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.
from India & World News in Kannada | VK Polls https://ift.tt/oPksEht
from India & World News in Kannada | VK Polls https://ift.tt/oPksEht
Dasara | ಅದ್ಧೂರಿ ಆಯುಧಪೂಜೆ, ವಿಜಯದಶಮಿಗೆ ಬೆಂಗಳೂರಿಗರು ಸಜ್ಜು: ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು
ನಾಡಹಬ್ಬ ದಸರಾಗೆ ಖರೀದಿಯ ಭರಾಟೆಯೂ ಜೋರಾಗಿದೆ. ಕೆ.ಆರ್. ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಗಾಂಧಿ ಬಜಾರ್, ಯಶವಂತಪುರ, ಮಾಗಡಿ ರಸ್ತೆ, ವಿಜಯನಗರ ಸೇರಿದಂತೆ ನಗರದ ನಾನಾ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಬೂದುಗುಂಬಳ, ನಿಂಬೆಹಣ್ಣು ಹೇರಳವಾಗಿ ಬಂದಿದೆ. ಖರೀದಿದಾರರು ಕೂಡ ಹೂವು, ಹಣ್ಣು ಹಾಗೂ ಇತರೆ ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದಾರೆ. ಹೂವು, ಹಣ್ಣುಗಳ ಬೆಲೆ ಸಗಟು ಮಾರುಕಟ್ಟೆಯಲ್ಲಿ ತೀರಾ ದುಬಾರಿಯಲ್ಲದಿದ್ದರೂ ಚಿಲ್ಲರೆ ಮಾರಾಟಗಾರರು ಸ್ವಲ್ಪ ದರ ಏರಿಸಿಯೇ ಮಾರುತ್ತಿದ್ದಾರೆ.
from India & World News in Kannada | VK Polls https://ift.tt/zLJQ5R4
from India & World News in Kannada | VK Polls https://ift.tt/zLJQ5R4
ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ: ರಾಮನಗರದಲ್ಲಿ ಹೂವು, ಹಣ್ಣು ಖರೀದಿಗೆ ಮುಗಿಬಿದ್ದ ಜನ
ಕಳೆದ ತಿಂಗಳು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹೂ, ಹಣ್ಣು, ಸೊಪ್ಪು ಸೇರಿದಂತೆ ಅಗತ್ಯ ಪದಾರ್ಥಗಳು ಹಾಳಾಗಿವೆ. ಇದರ ಪರಿಣಾಮ ಅಗತ್ಯ ಪದಾರ್ಥಗಳ ಬೆಲೆಯು ದಿಢೀರನೆ ಏರಿಕೆಯಾಗಿದೆ. ನವರಾತ್ರಿಯ ಹಬ್ಬದ ಸಮಯದಲ್ಲಿ ಜಿಲ್ಲೆಯ ಪದಾರ್ಥಗಳೇ ಮಾರುಕಟ್ಟೆಯಲ್ಲಿ ಕಂಡು ಬರುತ್ತಿತ್ತು. ಆದರೆ, ಈ ಬಾರಿ ಪಕ್ಕದ ಆಂಧ್ರಪ್ರದೇಶ, ತಮಿಳುನಾಡಿನ ಪದಾರ್ಥಗಳನ್ನು ಮಾರುಕಟ್ಟೆಯನ್ನು ಆವರಿಸಿದೆ. ಇದರ ನಡುವೆ ಬೆಲೆ ಏರಿಕೆಯು ಗ್ರಾಹಕರ ಜೇಬು ಸುಡುವಂತೆ ಮಾಡಿದೆ.
from India & World News in Kannada | VK Polls https://ift.tt/Qn2Gi7x
from India & World News in Kannada | VK Polls https://ift.tt/Qn2Gi7x
AB de Villiers: ಆರ್‌ಸಿಬಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್, ಎಬಿ ಡಿ'ವಿಲಿಯರ್ಸ್ ಕಮ್‌ಬ್ಯಾಕ್ ಸಾಧ್ಯವಿಲ್ಲ!
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಆವೃತ್ತಿ, ಅಂದರೆ ಐಪಿಎಲ್ 2023 ಟೂರ್ನಿಯು ಭಾರತದಲ್ಲೇ ಆಯೋಜನೆ ಆಗಲಿದೆ. ಹಿಂದಿನಂತೆ ಆಯಾ ಫ್ರಾಂಚೈಸಿಗಳ ತವರಿನಂಗಣದಲ್ಲಿ ಈ ಬಾರಿ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ಬಾಸ್ ಸೌರವ್ ಗಂಗೂಲಿ ಕೆಲ ದಿನಗಳ ಹಿಂದೆ ಪ್ರಕಟ ಮಾಡಿದ್ದರು. ಇದರ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿ'ವಿಲಿಯರ್ಸ್, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮರಳಿ ಆಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೀಗ ಇದು ಸಾಧ್ಯವಿಲ್ಲ ಎಂಬಂತ್ತಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/ZlHfW0s
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/ZlHfW0s
Paresh Mesta | ಸಿಬಿಐ ನೀಡಿದ ವರದಿ ಬಗ್ಗೆ ನನಗೆ ಅಸಮಾಧಾನವಿದೆ: ಪರೇಶ್ ಮೇಸ್ತಾ ತಂದೆ ಕಮಲಾಕರ
Paresh Mesta murder case: ನನ್ನ ಮಗನ ಸಾವಿನ ಬಗ್ಗೆ ಸಿಬಿಐ 'ಬಿ' ರಿಪೋರ್ಟ್ (CBI B Report) ಸಲ್ಲಿಸಿರುವ ಬಗ್ಗೆ ನನಗೆ ಅಸಮಾಧಾನವಿದೆ ಎಂದು ಪರೇಶ್ ಮೇಸ್ತಾ (Paresh Mesta) ತಂದೆ ಕಮಲಾಕರ ಮೆಸ್ತಾ ತಿಳಿಸಿದ್ದಾರೆ. ಸಿಬಿಐನವರು ನನ್ನ ಮಗನ ಸಾವು ಹತ್ಯೆಯಲ್ಲ, ಆಕಸ್ಮಿಕ ಎಂದು ಹೇಳಿದ್ದಾರೆ. ಈ ಬಗ್ಗೆ ತಿಳಿಸಲು ನನಗೆ ಕುಮಟಾದ ಐಬಿಗೆ ಕರೆಸಿ ಮಾಹಿತಿ ನೀಡಿದ್ದು, ತಮ್ಮ ವರದಿಗೆ ನನಗೆ ಸಹಿ ಹಾಕಲು ತಿಳಿಸಿದಾಗ ನಾನು ಒಪ್ಪಲಿಲ್ಲ. ಅದಕ್ಕಾಗಿ ನನ್ನ ಮನೆಗೆ ಪೋಸ್ಟ್ ಮೂಲಕ ವರದಿಯನ್ನು ಕಳುಹಿಸಿದ್ದಾರೆ ಎಂದಿದ್ದಾರೆ.
from India & World News in Kannada | VK Polls https://ift.tt/NLiXTZ1
from India & World News in Kannada | VK Polls https://ift.tt/NLiXTZ1
ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಾಲ್ಕು ಆಫ್ರಿಕನ್ ಹೆಬ್ಬಾವು ಸಾಗಾಟ: ತಲಾ 500 ರೂ. ದಂಡ
ವಸಾಯಿ ರೋಡ್ ನಿಲ್ದಾಣದಿಂದ ಕಣ್ಣೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎ-2 (12432) ಎ.ಸಿ.ಕೋಚ್‌ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ನಾಲ್ಕು ಹಾವಿನ ಮರಿಗಳನ್ನು ತರಲಾಗಿತ್ತು. ರೈಲಿನ ಬೆಡ್‌ರೋಲ್ ಉದ್ಯೋಗಿ ಕಮಲ್ಕಾಂತ್ ಶರ್ಮಾ ಅವರು ಎಂ. ಮುಹಮ್ಮದ್ ಇಶಾಮ್ ಪರವಾಗಿ ದಂಡ ಪಾವತಿಸಿದ ಹಿನ್ನೆಲೆಯಲ್ಲಿ ಹಾವಿನ ಮರಿಗಳನ್ನು ಮಹಮ್ಮದ್ ಇಶಾಮ್‌ಗೆ ಬಿಟ್ಟು ಕೊಡಲಾಗಿದೆ.
from India & World News in Kannada | VK Polls https://ift.tt/CtU8NqP
from India & World News in Kannada | VK Polls https://ift.tt/CtU8NqP
Subscribe to:
Posts (Atom)
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...