7 ವರ್ಷಗಳಿಂದ ಕಮಿಷನ್ ಹೆಚ್ಚಳವಾಗಿಲ್ಲ, ಕಂಪನಿಗಳ ಡೀಲರ್ ವಿರೋಧಿ ನೀತಿಗಳು ಸೇರಿ ನಾನಾ ಸಮಸ್ಯೆಗಳನ್ನು ಮುಂದಿರಿಸಿಕೊಂಡು ರಾಜ್ಯಾದ್ಯಂತ ಪೆಟ್ರೋಲಿಯಂ ಡೀಲರ್‌ಗಳು ಮಂಗಳವಾರ ಒಂದು ದಿನ ಪೆಟ್ರೋಲ್ ಖರೀದಿಸದೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಡೀಲರ್‌ಗಳು ವ್ಯವಸ್ಥೆ ಮಾಡಿದ್ದರು. ಆದರೆ, ಡೀಲರ್‌ಗಳ ತೊಂದರೆಯನ್ನು ಸರಕಾರ, ಕಂಪನಿಗಳು ಆಲಿಸುತ್ತಿಲ್ಲ ಎಂಬ ಕೊರಗು ಬಂಕ್ ಮಾಲೀಕರಿಂದ ಕೇಳಿಬಂದಿದೆ.
from India & World News in Kannada | VK Polls https://ift.tt/6Y2ReOL
'ವಿರಾಟ್ ಕೊಹ್ಲಿ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ': ಮಾಜಿ ನಾಯಕನನ್ನು ಗೌರವಿಸಿ ಎಂದ ಅಖ್ತರ್!
ಕಳೆದ ಎರಡೂವರೆ ವರ್ಷಗಳಿಂದ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಖ್ತರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯನ್ನು ಪ್ರತಿಯೊಬ್ಬರೂ ಗೌರವದಿಂದ ನೋಡಬೇಕು. ಅವರು ಖಂಡಿತಾ ಫಾರ್ಮ್ ಮರಳಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/6AwBjfs
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/6AwBjfs
Brijesh Kalappa: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಬ್ರಿಜೇಶ್ ಕಾಳಪ್ಪ! ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ
Brijesh Kalappa Quits Congress: ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಶುರುವಾಗಿದ್ಯಾ? ಹೀಗೊಂದು ಚರ್ಚೆ ಶುರುವಾದರೂ ಅಚ್ಚರಿಯಿಲ್ಲ. ಯಾಕೆಂದರೆ ಕಳೆದ ಅನೇಕ ದಿನಗಳಿಂದ ರಾಷ್ಟ್ರಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೀಗ ಮತ್ತೊಮ್ಮೆ ಕೆಪಿಸಿಸಿಗೆ ಶಾಕ್ ಉಂಟಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ.
from India & World News in Kannada | VK Polls https://ift.tt/Z5IRDzL
from India & World News in Kannada | VK Polls https://ift.tt/Z5IRDzL
Ranji Trophy: ಉತ್ತರ ಪ್ರದೇಶ ವಿರುದ್ಧ ಕ್ವಾರ್ಟರ್‌ಫೈನಲ್‌ಗೆ ಕರ್ನಾಟಕ ತಂಡ ಪ್ರಕಟ!
Karnataka Ranji squad: ಪ್ರಸಕ್ತ 2021-22ರ ಸಾಲಿನ ರಣಜಿ ಟ್ರೋಫಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ 20 ಸದಸ್ಯರ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, 29ರ ಪ್ರಾಯದ ವೇಗಿ ವಿ ಕೌಶಿಕ್ ಕಮ್‌ಬ್ಯಾಕ್ ಮಾಡಿದ್ದಾರೆ. ಎಂದಿನಂತೆ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದು, ಕೆ.ಎಲ್ ರಾಹುಲ್ ಮತ್ತು ಪ್ರಸಿಧ್ ಕೃಷ್ಣ ರಾಷ್ಟ್ರೀಯ ತಂಡದ ಸೇವೆಯಲ್ಲಿರುವ ಕಾರಣ ರಾಜ್ಯ ತಂಡಕ್ಕೆ ಅಲಭ್ಯರಾಗಲಿದ್ದಾರೆ. ಇನ್ನುಳಿದಂತೆ ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್, ಕರುಣ್ ನಾಯರ್ ಒಳಗೊಂಡ ಕರ್ನಾಟಕ ಬ್ಯಾಟಿಂಗ್ ಲೈನ್ ಅಪ್ ಬಲಿಷ್ಠವಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/iyFCcjD
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/iyFCcjD
ನೇಪಾಳ ವಿಮಾನ ದುರಂತ: ಬೇರೆಯಾಗಿದ್ದ ಮಹಾರಾಷ್ಟ್ರದ ದಂಪತಿ, ಮಕ್ಕಳೊಂದಿಗೆ ಸಾವಿನಲ್ಲಿ ಒಂದಾದರು!
Nepal Tara Air Plane Tragedy: ನೇಪಾಳದಲ್ಲಿ ಭಾನುವಾರ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯರು ಒಂದೇ ಕುಟುಂಬಕ್ಕೆ ಸೇರಿದವರು. ಪತಿ ಮತ್ತು ಪತ್ನಿ ಇಬ್ಬರೂ ಹಲವು ವರ್ಷಗಳ ಹಿಂದೆ ಬೇರ್ಪಟ್ಟಿದ್ದರು. ಆದರೆ ಕುಟುಂಬದ ಜತೆ 10 ದಿನಗಳ ರಜೆ ಕಳೆಯಲು ಇಬ್ಬರು ಮಕ್ಕಳೊಂದಿಗೆ ಪ್ರವಾಸ ಕೈಗೊಂಡಿದ್ದರು.
from India & World News in Kannada | VK Polls https://ift.tt/YZ5EXWA
from India & World News in Kannada | VK Polls https://ift.tt/YZ5EXWA
ಗಾಯಕ ಸಿಧು ಮೂಸೆ ವಾಲಾ ದೇಹದಲ್ಲಿ ಹೊಕ್ಕಿದ್ದವು ಎರಡು ಡಜನ್‌ಗೂ ಅಧಿಕ ಬುಲೆಟ್‌ಗಳು
Sidhu Moose Wala Murder: ಪಂಜಾಬ್‌ನ ಗಾಯಕ ಸಿಧು ಮೂಸೆ ವಾಲಾ ಅವರ ಮೃತದೇಹದಲ್ಲಿ ಎರಡು ಡಜನ್‌ಗೂ ಅಧಿಕ ಗುಂಡುಗಳು ಪತ್ತೆಯಾಗಿವೆ ಎನ್ನಲಾಗಿದೆ. ಆದರೆ ಅಧಿಕೃತ ಮರಣೋತ್ತರ ಪರೀಕ್ಷೆ ವರದಿ ಇನ್ನೂ ಬಹಿರಂಗವಾಗಿಲ್ಲ. ಭಾನುವಾರ ಸಿಧು ಅವರ ಕಾರಿನ ಮೇಲೆ ಮನಬಂದಂತೆ ಗುಂಡುಗಳನ್ನು ಹಾರಿಸಲಾಗಿತ್ತು.
from India & World News in Kannada | VK Polls https://ift.tt/oX8Zneq
from India & World News in Kannada | VK Polls https://ift.tt/oX8Zneq
ಕೊಹ್ಲಿ, ರೋಹಿತ್ ಇಲ್ಲದ 2022ರ ಐಪಿಎಲ್ ತಂಡ ಕಟ್ಟಿದ ಸಚಿನ್ ತೆಂಡೂಲ್ಕರ್!
ಕಳೆದ ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ 7 ವಿಕೆಟ್‌ಗಳಿಂದ ಫೈನಲ್ ಪಂದ್ಯ ಗೆಲ್ಲುವ ಮೂಲಕ ಗುಜರಾತ್ ಟೈಟನ್ಸ್ ತಂಡ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಅಂದಹಾಗೆ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು 2022ರ ಐಪಿಎಲ್ ಟೂರ್ನಿಯ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/cJbsDM5
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/cJbsDM5
Subscribe to:
Posts (Atom)
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಅಮೆರಿಕ ತನ್ನ ಮೂರು ಅಣ್ವಸ್ತ್ರ ಯುದ್ಧ ಹಡಗುಗಳನ್ನು ರವಾನಿಸಿದೆ. ತನ್ನ 11 ಅಣ್ವಸ್ತ್ರ ಯುದ್ಧ ಹ...